ಉಜಿರೆ: ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

ಉಜಿರೆ: ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

ಉಜಿರೆ : ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ ನಡೆಸಲಾಯಿತು.

ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ರಾಷ್ಟ್ರೀಯ ಏಕತಾ ಪ್ರತಿಜ್ಞೆ ಬೋಧಿಸಿ ಭಾರತದ ಏಕತೆಗೆ ವಲ್ಲಭಭಾಯ್ ಪಟೇಲ್ ಅವರ ಕೊಟ್ಟ ಕೊಡುಗೆಯನ್ನು ಸ್ಮರಿಸಿದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಬೇಬಿ, ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಸಿ ನಿರೂಪಿಸಿದರು.

Previous post

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ಹೈಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರಶಸ್ತಿ

Next post

ಪ್ರಸಿದ್ಧ ಯಕ್ಷಗಾನ ಕಲಾವಿದ ಪೆರುವೋಡಿ ನಾರಾಯಣ ಭಟ್ ಇನ್ನಿಲ್ಲ

Leave a Reply

You May Have Missed

error: Content is protected !!