ಚೂರಿಯಿಂದ ಇರಿದುಕೊಂಡು ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಆತ್ಮಹತ್ಯೆ

ಚೂರಿಯಿಂದ ಇರಿದುಕೊಂಡು ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಆತ್ಮಹತ್ಯೆ

ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎನ್ನಲಾಗಿದ್ದು.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ವಾದಿರಾಜ್ ಅವರಿಗೆ ಪತ್ನಿ, ಹಾಗೂ ಇಬ್ಬರು ಮಕ್ಕಳಿದ್ದು. ಬೆಳಿಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದು ಪತ್ನಿ ಕೂಡಾ ಮನೆಯಲ್ಲಿ ಇರದ ವೇಳೆ ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ಹೇಳಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Previous post

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ, ಆರೋಪಿಗಳು ಗಾಂಜಾ ಸೇವಿಸಿ ಕೃತ್ಯ ಎಸಗಿರುವ ಬಗ್ಗೆ ವರದಿ ಬಂದಿಲ್ಲ : ಎಸ್ಪಿ ರಿಷ್ಯಂತ್

Next post

ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ವಿಳಂಬ; ಕಿಯೋನಿಕ್ಸ್ ಸಂಘದ ಅಧ್ಯಕ್ಷ ವಸಂತ ಬಂಗೇರ ಆಕ್ರೋಶ

Leave a Reply

You May Have Missed

error: Content is protected !!