ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುತ್ತಿದೆ.

ಸಮ್ಮೇಳನದ ಅಂಗವಾಗಿ ಏರ್ಡಿಸಿದ ಛಾಯಾಚಿತ್ರ ಪ್ರದರ್ಶನವನ್ನು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಉದ್ಘಾಟಿಸಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!