ಸುಳ್ಯ: ಅರಂಬೂರು ಹೊಳೆಗೆ ಸ್ನಾನಕ್ಕೆ ಇಳಿದ ವ್ಯಕ್ತಿ ಕಣ್ಮರೆ; ಮೃತ್ಯು ಶವ ಹೊರತೆಗೆದ ಪೈಚಾರ್ ಮುಳುಗು ತಜ್ಞರ ತಂಡ

ಸುಳ್ಯ ಅರಂಬೂರು ಸೇತುವೆಯ ಬಳಿ ಪಯಸ್ವಿನಿ ನದಿಗೆ ಅಯ್ಯಪ್ಪ ಮಾಲಾಧಾರಿಗಳ ಜೊತೆಯಲ್ಲಿ ಸ್ನಾನಕ್ಕೆಂದು ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂದು ಗುರುತಿಸಲಾಗಿದೆ.
ವಿಷಯ ತಿಳಿದ ಪೈಚಾರ್ ಮುಳುಗು ತಜ್ಞರ ತಂಡ ಆಗಮಿಸಿ ಮುಳುಗಿದ ವ್ಯಕ್ತಿಯ ಮೃತ ದೇಹವನ್ನು ಇದೀಗ ಹೊರೆತೆಗೆದಿದ್ದಾರೆ

















Leave a Reply