ರಸ್ತೆ ಬದಿಯ ತೋಟಕ್ಕೆ ಉರುಳಿದ ಆಟೋ ರಿಕ್ಷಾ

ರಸ್ತೆ ಬದಿಯ ತೋಟಕ್ಕೆ ಉರುಳಿದ ಆಟೋ ರಿಕ್ಷಾ

ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ರಸ್ತೆ ಬದಿಯ ತೋಟಕ್ಕೆ ಉರುಳಿಬಿದ್ದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶೀಮಠ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಾಶೀಮಠ ರಸ್ತೆ ತಿರುವಿನಲ್ಲಿ ಏಕಾಏಕಿ ಕಾರೊಂದು ಹಿಮ್ಮುಖವಾಗಿ ಚಲಿಸಿ ಬಂದ ಕಾರಣ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ರಿಕ್ಷಾವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಇದರಿಂದ ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆಟೋ ಭಾಗಶಃ ಜಖಂಗೊಂಡಿದೆ.

Leave a Reply

You May Have Missed

error: Content is protected !!