ಕಾರು ಬಸ್ಸು ಅಪಘಾತ : ಪ್ರಯಾಣಿಕರಿಗೆ ಗಾಯ

ಕಾರು ಬಸ್ಸು ಅಪಘಾತ : ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ: ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಬಸ್ ಅನ್ನು ಓವರ್ ಟೆಕ್ ಮಾಡುವ ಸಂದರ್ಭ ಬಸ್ಸಿನ ಹಿಂಬದಿಗೆ ಗುದ್ದಿದ ಘಟನೆ ಶಿರಾಡಿ ಇಂಡಿಯನ್ ಪೆಟ್ರೋಲ್ ಬಂಕ್ ಹತ್ತಿರ ಡಿ 17 ರ ಬೆಳಿಗ್ಗೆ ಸಂಭವಿಸಿದೆ.

ಗಾಯಾಳುಗಳನ್ನು ಬೆಂಗಳೂರಿನ ಬನಶಂಕರಿ ಲೇ ಔಟ್ ನ ಮಹೇಶ್ (28) ,ಅಭಿಷೇಕ್ (30 ), ಮುತ್ತು ರಾಜ್( 30 ), ನವೀನ್ (29) ಎಂದು ಗುರುತಿಸಲಾಗಿದ್ದು ಮಹೇಶ್ ಎಂಬುವರಿಗೆ ಕಣ್ಣು ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿವೆ. ಇನ್ನುಳಿದಂತೆ ಇತರರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು  ಶಿರಾಡಿಯ 108 ಆಂಬುಲೆನ್ಸ್ ನಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Previous post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ:ನೆಲ್ಯಾಡಿ ವಲಯದ ಕಾರ್ಯಕ್ಷೇತ್ರದಲ್ಲಿ ಹೈನುಗಾರಿಕೆ ಬಗ್ಗೆ ಮಾಹಿತಿ ಕಾರ್ಯಕ್ರಮ

Next post

ಇಚ್ಲಂಪಾಡಿ : ಡಿ.30 ಸರಕಾರಿ ಉ.ಹಿ.ಪ್ರಾ ಶಾಲೆ ನೇರ್ಲ, ಶಾಲಾ ವಾರ್ಷಿಕೋತ್ಸವ

Leave a Reply

You May Have Missed

error: Content is protected !!