ಕಡಬ ಸೈ0ಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ

ಕಡಬ ಸೈ0ಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ

ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ದಾಖಲಿಸಿಕೊಂಡಿದ್ದಾರೆ.

ರಾಮದೂತಾಸನದಲ್ಲಿ 1 ಗಂಟೆ 01 ನಿಮಿಷ 20 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

ಕಡಬ ಸೈ0ಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಪಲ್ಲೋಡಿ(ಪಂಜ) ಜಗನ್ನಾಥ ಶೆಟ್ಟಿ ಮತ್ತು ಶ್ರೀಮತಿ ಜಯಲಕ್ಷ್ಮಿ. ಜೆ. ಶೆಟ್ಟಿ ರವರ ಪುತ್ರಿ .

Leave a Reply

You May Have Missed

error: Content is protected !!