ಅಂತರ್ ಕಾಲೇಜ್ ಮಟ್ಟದ ದೇಹದಾಢ್ಯ ಸ್ಪರ್ಧೆಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ವಿನೀತ್.ಕೆ ದ್ವಿತೀಯ

ಅಂತರ್ ಕಾಲೇಜ್ ಮಟ್ಟದ ದೇಹದಾಢ್ಯ ಸ್ಪರ್ಧೆಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ವಿನೀತ್.ಕೆ ದ್ವಿತೀಯ

ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ವಿನೀತ್.ಕೆ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ದೇಹದಾಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಥಮ ಬಿಬಿಎ ವಿದ್ಯಾರ್ಥಿ ವಿನೀತ್.ಕೆ ಎಸ್ಎಂಎಸ್ ಕಾಲೇಜ್ ಬ್ರಹ್ಮಾವರ ಜ.7 ರಂದು ಹಮ್ಮಿಕೊಂಡ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜ್ ಮಟ್ಟದ ದೇಹದಾಢ್ಯ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ.

ಇವರು ಪುತ್ತೂರಿನ ನೆಹರು ನಗರದ ನರೇಶ್.ಕೆ ಹಾಗೂ ಶ್ರೀಮತಿ ಸುಮಿತ್ರ ಇವರ ಪುತ್ರ.

Leave a Reply

You May Have Missed

error: Content is protected !!