ಕಡಬದ ಸೈ0ಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಕಡಬದ ಸೈ0ಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಪತಂಜಲಿ ಯೋಗ ಕೇಂದ್ರ(ರಿ.)ಬೆಂಗಳೂರು, ಡಿ.ವಿ.ಜಿ ಶೈಕ್ಷಣಿಕ ಮತ್ತು ಸಾಂಸ್ಕೃತಿ ವೇದಿಕೆ (ರಿ.) ಬೆಂಗಳೂರು ಇವರು ಶ್ರೀ ಹೊನ್ನಗಂಗಾ ಕಲ್ಯಾಣ ಭವನ ಲಗ್ಗೆರೆ, ಬೆಂಗಳೂರಿನಲ್ಲಿ ಆಯೋಜಿಸಿದ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ -2024 ಬಾಲಕಿಯರ ವಿಭಾಗದಲ್ಲಿ ಅನ್ವಿತಾ ಶೆಟ್ಟಿ ಪಂಚಮ ಸ್ಥಾನಗಳಿಸಿ ಮಲೇಷ್ಯಾದಲ್ಲಿ ಏಪ್ರಿಲ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ.

ಕಡಬದ ಸೈ0ಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

Leave a Reply

You May Have Missed

error: Content is protected !!