ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಸಂತೋಷ್ ಗೌಡ (28ವ) ಅವಿವಾಹಿತ ಯುವಕ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.16ರಂದು ನಡೆದಿದೆ.

ಕೀಟನಾಶಕ ಸೇವಿಸಿ ಅಸ್ವಸ್ಥರಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಉಜಿರೆಯ ಕೋಳಿ ಅಂಗಡಿಯಲ್ಲಿ ಕೆಲಸಕ್ಕೆ ಇದ್ದರು.ಅಪ್ಪ, ಅಮ್ಮ, ಅಣ್ಣ, ಒಬ್ಬಳು ತಂಗಿಯನ್ನು ಅಗಲಿದ್ದಾರೆ

Previous post

ಜೆಸಿಐ ನೆಲ್ಯಾಡಿ ಅಧ್ಯಕ್ಷರಾಗಿ ಸುಚಿತ್ರಾ.ಜೆ ಬಂಟ್ರಿಯಾಲ್, ಕಾರ್ಯದರ್ಶಿಯಾಗಿ ಆನಂದ ಅಜಿಲ, ಕೋಶಾಧಿಕಾರಿಯಾಗಿ ಸುಪ್ರೀತ ರವಿಚಂದ್ರ , ಮಹಿಳಾ ಜೇಸಿ ಅಧ್ಯಕ್ಷೆಯಾಗಿ ಲೀಲಾ ಮೋಹನ್ ಆಯ್ಕೆ

Next post

ಎರಡು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ಮಹಿಳೆ!

Leave a Reply

You May Have Missed

error: Content is protected !!