ಬರೆಂಗಾಯ ಕಲ್ಕುಡಗುಡ್ಡೆ ನಿವಾಸಿ ಅವಿನಾಶ್ ನೇಣು ಬಿಗಿದು ಆತ್ಮಹತ್ಯೆ

ಬರೆಂಗಾಯ ಕಲ್ಕುಡಗುಡ್ಡೆ ನಿವಾಸಿ ಅವಿನಾಶ್ ನೇಣು ಬಿಗಿದು ಆತ್ಮಹತ್ಯೆ

ನಿಡ್ಲೆ: ಬರೆಂಗಾಯ ಕಲ್ಕುಡಗುಡ್ಡೆ ನಿವಾಸಿ ಅವಿನಾಶ್ (23ವ) ರವರು ಫೆ.26ರಂದು ತಡ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು (ಫೆ.27) ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಇವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous post

ಚಾರ್ಮಾಡಿ: ಚಾರಣ ತೆರಳಿ ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕ ಪತ್ತೆ

Next post

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್-ಲಾಡ್ಜಿಂಗ್, ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Leave a Reply

You May Have Missed

error: Content is protected !!