ನೆಲ್ಯಾಡಿ ಗ್ರಾಮ ಪಂಚಾಯತ್ ನೌಕರರಿಂದ ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ

ನೆಲ್ಯಾಡಿ ಗ್ರಾಮ ಪಂಚಾಯತ್ ನೌಕರರಿಂದ ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ

ನೆಲ್ಯಾಡಿ: ನೌಕರರ ಮೂಲ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ರಾಜ್ಯ ಸಮಿತಿ ಬೆಂಗಳೂರು ಇವರ ಕರೆಯಂತೆ ಮಾ.1ರಂದು ನೆಲ್ಯಾಡಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಲಲಿತ, ಶಿವಪ್ರಸಾದ್, ಭವ್ಯ, ಗಿರೀಶ್, ಸೋಮಶೇಖರ ಅವರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

Leave a Reply

You May Have Missed

error: Content is protected !!