ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಪತ್ನಿ ಗೀತಾ ಪರ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸಂಜೆ ವೇಳೆಗೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!