ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

ಶಿಶಿಲ ಇಲ್ಲಿಯ ನಾಗನಡ್ಕ ನಿವಾಸಿ ವ್ಯಾಸ (58ವ) ರವರು ಎ.10ರಂದು ರಾತ್ರಿ ಹೃದಯ ಸಂಬಂಧಿಸಿದ ಕಾಯಿಲೆಯಿಂದ ನಿಧನರಾಗಿದ್ದಾರೆ.

ಇವರು ಕಾಂಗ್ರೆಸ್ ತಾಲೂಕು ಕಿಸಾನ್ ಸಂಘದ ಅಧ್ಯಕ್ಷರಾಗಿ, ಶಿಶಿಲ ಕಾಂಗ್ರೆಸ್‌ ಗ್ರಾಮ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಅಂಬಿಕಾ, ಪುತ್ರ ವೈಶಾಕ್, ಪುತ್ರಿ ಅಮೃತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!