ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೂಫಾನ್ ರಸ್ತೆಗೆ ಪಲ್ಟಿಯಾದ ಘಟನೆ ನಡೆದಿದೆ.
ಕಳಸದಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ತೂಫಾನ್ ಪಲ್ಟಿಯಾದದ್ದರಿಂದ ವಾಹನದಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರಲ್ಲಿ ಇಬ್ಬರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



















Leave a Reply