ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ-ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಪವಾಡವೆಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!