ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಾಲೇಜು ವಿದ್ಯಾರ್ಥಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ.ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ಬುಧವಾರ ನಡೆದಿದೆ.

ಸುಳ್ಯ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ, ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ ಹಾಗೂ ಬಾಬಿ ದಂಪತಿಯ ಪುತ್ರಿ ರಶ್ಮಿತಾ (16) ಅವರು ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಸುಳ್ಯ‌ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

Previous post

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Next post

ಇಂದು ರಾತ್ರಿ 11ಕ್ಕೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4ಕ್ಕೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Leave a Reply

You May Have Missed

error: Content is protected !!