ಇಂದು ರಾತ್ರಿ 11ಕ್ಕೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4ಕ್ಕೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

ಇಂದು ರಾತ್ರಿ 11ಕ್ಕೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4ಕ್ಕೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

ನೆಲ್ಯಾಡಿ: ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ. ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ.

ನಾಳೆ ಬೆಳಗ್ಗೆ ಮನೆಯಲ್ಲಿ ವಿಧಿ ವಿಧಾನಗಳು ನಡೆದ ಬಳಿಕ ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕು ಕ್ರಿಡಾಂಗಣದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಮಧ್ಯಾಹ್ನದ ಬಳಿಕ ವಸಂತ ಬಂಗೇರ ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ.

Leave a Reply

You May Have Missed

error: Content is protected !!