ಹೊಸಮಜಲು ಶಾಲೆಯಲ್ಲಿ ಶ್ರಮದಾನ

ಹೊಸಮಜಲು ಶಾಲೆಯಲ್ಲಿ ಶ್ರಮದಾನ

ನೆಲ್ಯಾಡಿ: ಮೇ 29 ಶಾಲೆ ಪುನರಾರಂಭಗೊಳ್ಳಲ್ಲಿದ್ದು ಈ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಮೇ.26ರಂದು ಹೊಸಮಜಲು ಶಾಲೆಯಲ್ಲಿ ಶ್ರಮದಾನ ಮಾಡಲಾಯಿತು.

ಕೌಕ್ರಾಡಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶೌರ್ಯ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು, ಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರೇಮಾ, ಶಿಕ್ಷಕರು, ಶೌರ್ಯ ಘಟಕದ ಸ್ವಯಂ ಸೇವಕರು, ಕೌಕ್ರಾಡಿ ಒಕ್ಕೂಟದ ಸೇವಾಪ್ರತಿನಿಧಿ ನಮಿತಾ ಎಸ್ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.

Leave a Reply

You May Have Missed

error: Content is protected !!