ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

ಬೆಳ್ತಂಗಡಿ: ಪೆನ್ ಡ್ರೈವ್ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಸೋಮವಾರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ರೇವಣ್ಣ ಭೇಟಿ ನೀಡಿದರು.

ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರವಿವಾರ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ರೇವಣ್ಣ ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.

ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಇದೀಗ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ.

Leave a Reply

You May Have Missed

error: Content is protected !!