ಕಳೆಂಜದಲ್ಲಿ ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

ಕಳೆಂಜದಲ್ಲಿ ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

ಕಳೆಂಜ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅವಿವಾಹಿತ ಯುವಕ ಸಚಿನ್ ಶೆಟ್ಟಿ(31ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 30ರಂದು ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

ಮೃತರು ತಂದೆ ರಾಮಣ್ಣ ಶೆಟ್ಟಿ, ತಾಯಿ ಕುಸುಮ, ಸಹೋದರಿಯರಾದ ಅರುಣಾ ಕುಮಾರಿ, ರಜನಿ ಹಾಗು ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!