ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಸಂದರ್ಶನ

ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಸಂದರ್ಶನ

ನೆಲ್ಯಾಡಿ: ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆ ಇಂಡೋ ಮಿಮ್ ವತಿಯಿಂದ ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಸಂದರ್ಶನ ಜೂ.01ರಂದು ನಡೆಯಿತು.

ಇಂಡೋ ಮಿಮ್ ಪರವಾಗಿ ದಾಮೋದರ ಮತ್ತು ವಿಶಾಲ್ ಅವರು ಸಂದರ್ಶನ ನಡೆಸಿಕೊಟ್ಟರು. ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಮತ್ತು ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೆಳ್ತಂಗಡಿ ವಿದ್ಯಾರ್ಥಿಗಳ ಜೊತೆ ಬೆಥನಿ ಐಟಿಐಯ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರು ಹಾಗೂ ಎಲ್ಲಾ ತರಬೇತಿ ಅಧಿಕಾರಿಗಳು ಸಹಕರಿಸಿದರು.

Leave a Reply

You May Have Missed

error: Content is protected !!