ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾರಂಭೋತ್ಸವ

ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾರಂಭೋತ್ಸವ

ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನ ಪ್ರಾರಂಭೋತ್ಸವ ಮೇ 31 ರಂದು ಬಹಳ ವಿಜ್ರಂಭಣೆಯಿಂದ ನೆರವೇರಿತು.

ಸಂಸ್ಥೆಯ ಸಂಚಾಲಕರಾದ ರೇ.ಫಾ.ಜೈಸನ್ ಸೈಮನ್ ಒಐಸಿ ಅವರು 2024-2025ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶುಭಾಶಯವನ್ನು ಕೋರಿದರು.

ರೇ.ಫಾ.ಜೋಬ್ ಒಐಸಿ, ರೇ.ಫಾ.ಜೇಮ್ಸ್, ರೇ.ಫಾ.ಜಿಜನ್ ಹಾಗೂ ವಿಭಾಗದ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ನಾಯಕಿ ಏಂಜಲ್.ಕೆ.ಪಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ನಾಯಕ ರಿಸ್ಟನ್ ಸಹಕರಿಸಿದರು.

Leave a Reply

You May Have Missed

error: Content is protected !!