ದ.ಕ ದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ

ದ.ಕ ದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮುನ್ನಡೆ

ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 123305 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 102597 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 4134ಮತ

Leave a Reply

You May Have Missed

error: Content is protected !!