ದ.ಕ ದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,24,672 ಮತಗಳ ಮುನ್ನಡೆ

ದ.ಕ ದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,24,672 ಮತಗಳ ಮುನ್ನಡೆ

ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 540658 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 415986 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 16339 ಮತ ಪಡೆದುಕೊಂಡಿದ್ದಾರೆ

Leave a Reply

You May Have Missed

error: Content is protected !!