ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ- ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ- ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಕೊಕ್ಕಡ: ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಮತ್ತು ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಕಳೆಂಜ ಗ್ರಾಮದ ನಿವಾಸಿ ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್.ಎಮ್.ಕೆ ವಿರುದ್ಧ ಮಾನಭಂಗ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.

Previous post

ಉಪ್ಪಿನಂಗಡಿ ಜೇಸಿ ಲವೀನಾ ಪಿಂಟೊ” ಜೇಸಿಐ ಅತ್ಯುತ್ತಮ ರನ್ನರ್ ಘಟಕಾಧ್ಯಕ್ಷೆ ಪ್ರಶಸ್ತಿ ಮತ್ತು ಘಟಕಕ್ಕೆ “ಗೋಲ್ಡನ್ ಘಟಕ ಪ್ರಶಸ್ತಿ”

Next post

ನೆಲ್ಯಾಡಿ: ಬೆಥನಿ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ, ಪುನಶ್ಚೇತನ ಕಾರ್ಯಕ್ರಮ

Leave a Reply

You May Have Missed

error: Content is protected !!