ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಸಭೆ

ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಸಭೆ

ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024- 25ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಸಭೆಯು ಶನಿವಾರ ಜರಗಿತು.

ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ತನು ಎಲೆಕ್ಟ್ರಾನಿಕ್ಸ್ ಕಡಬದ ಮಾಲೀಕ ಮಂಜುನಾಥ್ ಕೋಲಂತಾಡಿ ಮತ್ತು ಉಪಾಧ್ಯಕ್ಷರಾಗಿ ಪುತ್ರಬೈಲು ಪ್ರಸನ್ನ ಕುಮಾರ್ ಅವರು ಆಯ್ಕೆಯಾದರು.

ಶಾಲಾ ಸಂಚಾಲಕರಾದ ಫಾ. ಅನಿಶ್, ಮುಖ್ಯೋಪಾಧ್ಯಾಯಿನಿ ಸಿ.ಮರಿಯ ಲೂಯಿಸ, ಪೋಷಕರು ಮತ್ತು ಶಾಲಾ ಸಿಬ್ಬಂದಿಗಳು ಸಭೆಯಲ್ಲಿ ಹಾಜರಿದ್ದರು.

Leave a Reply

You May Have Missed

error: Content is protected !!