ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ ಅವಿರೋಧ ಆಯ್ಕೆ

ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ ಅವಿರೋಧ ಆಯ್ಕೆ

ಪುತ್ತೂರು ತಾಲ್ಲೂಕು ಬಂಟರ ಸಂಘದ ನೂತನ‌ ಅಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿಯಾಗಿ ಸಂತೋಷ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಚುನಾವಣಾ ಅಧಿಕಾರಿ ಹಿರಿಯ ನ್ಯಾಯವಾದಿ ಅರಂತನಡ್ಕ ಬಾಲಕೃಷ್ಣ.ರೈ ಅವರು ಪದಾಧಿಕಾರಿಗಳ ಆಯ್ಕೆಯನ್ನು ಘೋಷಿಸಿದರು

ನಾಮಪತ್ರ ಸಲ್ಲಿಕೆಗೆ ಜೂ.15 ಕಡೆಯ ದಿನವಾಗಿತ್ತು ಅಧ್ಯಕ್ಷ ಸ್ಥಾನಕ್ಕೆ ಹೇಮನಾಥ ಶೆಟ್ಟಿ, ಕಾರ್ಯದರ್ಶಿಯಾಗಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿಯಾಗಿ ಸಂತೋಷ್ ಶೆಟ್ಟಿ ಯವರು ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Leave a Reply

You May Have Missed

error: Content is protected !!