ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿದ ಸರ್ಕಾರ.!

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿದ ಸರ್ಕಾರ.!

ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡಲಾಗಿದೆ.

ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ.

ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ನಿಷೇಧಿಸಿ ಸರ್ಕಾರ ಸತ್ತೋಲೆ ಹೊರಡಿಸಿದೆ.

ಇತ್ತೀಚೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತ್ತಿಲ್ಲ. ಫೆಬ್ರವರಿ 2024 ರಲ್ಲಿ ಹೊರಡಿಸಲಾದ ಆದೇಶದ ಪ್ರಕಾರ ರಾಷ್ಟ್ರೀಯ ರಜಾದಿನಗಳು, ರಾಜ್ಯ ಹಬ್ಬಗಳು ಮತ್ತು ಜಯಂತಿಗಳನ್ನು ಮಾತ್ರ ಆಚರಿಸಲು ಅನುಮತಿ ಇದೆ.

Leave a Reply

You May Have Missed

error: Content is protected !!