ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಅಂಬೇಡ್ಕರ್‌ ಫೋಟೋ ಕಡ್ಡಾಯಕ್ಕೆ ತೀರ್ಮಾನ

ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಅಂಬೇಡ್ಕರ್‌ ಫೋಟೋ ಕಡ್ಡಾಯಕ್ಕೆ ತೀರ್ಮಾನ

ಜ. 26ರ ಗಣರಾಜ್ಯೋತ್ಸವ, ಆ. 15ರ ಸ್ವಾತಂತ್ರ್ಯ ದಿನಾಚರಣೆ, ನ. 26ರ ಸಂವಿಧಾನ ದಿನಾಚರಣೆ ಸೇರಿ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ರಾಜ್ಯದ ಎಲ್ಲ ಸರಕಾರಿ ಕಚೇರಿ, ಸರಕಾರಿ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು, ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದ ಜತೆಗೆ ಸಂವಿಧಾನ ಪಿತಾಮಹ, ಭಾರತರತ್ನ ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನೂ ಕಡ್ಡಾಯವಾಗಿ ಇರಿಸಬೇಕೆಂದು ಗುರುವಾರ ನಡೆದ ಸಂಪುಟ ಸಭೆ ತೀರ್ಮಾನಿಸಿದೆ.

Leave a Reply

You May Have Missed

error: Content is protected !!