ಕಡಬ ಸೈಂಟ್ ಜೋಕಿಮ್ಸ್ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಕಡಬ ಸೈಂಟ್ ಜೋಕಿಮ್ಸ್ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಕಡಬ: ಸೈಂಟ್ ಜೋಕಿಮ್ಸ್ ಶಾಲೆಯಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ವಂ.ಪ್ರಕಾಶ್ ಪೌಲ್ ಡಿಸೋಜ ರವರು ವಹಿಸಿದ್ದರು.

ಸೈಂಟ್ ಆನ್ಸ್ ಶಾಲೆಯ ಪ್ರಾಂಶುಪಾಲ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಸೈಂಟ್ ಆನ್ಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ದಕ್ಷ ಉಪಸ್ಥಿತರಿದ್ದರು.

ಶಾಲಾ ಯೋಗ ಶಿಕ್ಷಕಿ ಕುಸುಮಾವತಿ ಅವರ ಮಾರ್ಗದರ್ಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯೋಗಾಸನ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡರು.

Leave a Reply

You May Have Missed

error: Content is protected !!