ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರ್ಮಸ್ಥಳಕ್ಕೆ ಭೇಟಿ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೂ.23ರಂದು ಭೇಟಿ ನೀಡಿದರು.

ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ.ಪ್ರತಾಪ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್., ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ ಜೊತೆಗಿದ್ದರು.

ಭಾನುವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ ಯಡಿಯೂರಪ್ಪ ಸೋಮವಾರ ಬೆಳಗ್ಗೆ ದೇವರ ದರ್ಶನ ಮಾಡಿ ಮುಂದೆ ಪ್ರಯಾಣ ಬೆಳೆಸುವರು ಎಂದು ತಿಳಿದುಬಂದಿದೆ.

Leave a Reply

You May Have Missed

error: Content is protected !!