ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಸನ್ಮಾನ

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಸನ್ಮಾನ

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಸನ್ಮಾನ ಮಾಡಲಾಯಿತು.

35 ವರ್ಷ ಕಾಲ ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಅದರಲ್ಲೂ 25 ವರ್ಷಗಳ ಕಾಲ ಬೆಳ್ತಂಗಡಿ ತಾಲೂಕಿನಲ್ಲಿ ಸೇವೆ ಸಲ್ಲಿಸಿದ ಹೂಗಾರ್ ಅವರಿಗೆ ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ಸನ್ಮಾನ ಮಾಡಿ ನಿವೃತ್ತ ಜೀವನಕ್ಕೆ ಶುಭ ಹಾರೈಸಲಾಯಿತು.

ಬ್ರಾಂಚ್ ಮ್ಯಾನೇಜರ್ ಪ್ರಜ್ವಲ್ ಟಿ.ಕೆ. ಚೀಫ್ ಎಜೆನ್ಸಿ ಪಾಲುದಾರರಾದ ದಿನಕರ್.ಕೆ, ಯೋಗೀಶ್ ಆಳಂಬಿಲ ಉಪಸ್ಥಿರಿದ್ದರು. ಗಂಗಾಧರ ಸನ್ಮಾನ ಪತ್ರ ಓದಿ ಸ್ವಾಗತಿಸಿದರು.

Leave a Reply

You May Have Missed

error: Content is protected !!