ಭಾರಿ ಮಳೆ; ಜೂ.28ರಂದು(ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಭಾರಿ ಮಳೆ; ಜೂ.28ರಂದು(ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂ.28 ರಂದು(ಶುಕ್ರವಾರ) ಜಿಲ್ಲಾಡಳಿತ ರಜೆ‌ ಘೋಷಣೆ ಮಾಡಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Leave a Reply

You May Have Missed

error: Content is protected !!