ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

ಕೊಕ್ಕಡ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿ ಸಾಂತ್ವನ ತಿಳಿಸಿದರು.

ಈ ಸಂದರ್ಭದಲ್ಲಿ ಉಜಿರೆ ಉಪವಿಭಾಗದ ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್, ಶಿಬಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ರತೀಶ್ ಗೌಡ, ಉಪಾಧ್ಯಕ್ಷ ದಿನಕರ ಕುರುಪ್, ಶಿಶಿಲ ಗ್ರಾ.ಪಂ.ಮಾಜಿ ಅಧ್ಯಕ್ಷ ಸಂದೀಪ್, ಧರ್ಮಸ್ಥಳ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ., ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಹೊಸ್ತುಟ, ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!