ಶಿಬಾಜೆ : ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿರುವ ಪ್ರಕರಣಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾದ ಹರೀಶ್ ಪೂಂಜ

ಶಿಬಾಜೆ : ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿರುವ ಪ್ರಕರಣಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾದ ಹರೀಶ್ ಪೂಂಜ

ಕೊಕ್ಕಡ: ಶಿಬಾಜೆ ಗ್ರಾಮದ ಬರ್ಗುಳ ಎಂಬಲ್ಲಿ ಗುರುವಾರ ಸಂಜೆ ವಿದ್ಯುತ್ ಕಂಬದ ಒಂದು ತಂತಿ ತುಂಡಾಗಿ, ಕಂಬಕ್ಕೆ ವಿದ್ಯುತ್ ಸ್ಪರ್ಶಿಸಿ ನಡೆದುಕೊಂಡು ಹೋಗುತ್ತಿದ್ದ ಪ್ರತೀಕ್ಷಾ ಶೆಟ್ಟಿಗೆ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಶಾಸಕ ಹರೀಶ್ ಪೂಂಜ ಅವರು ಮನವಿ ಮಾಡಿದರು.

Leave a Reply

You May Have Missed

error: Content is protected !!