ಬೂಡುಜಾಲು: ಕಾರು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿ; ಓರ್ವನಿಗೆ ಗಾಯ

ಬೂಡುಜಾಲು: ಕಾರು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿ; ಓರ್ವನಿಗೆ ಗಾಯ

ಕೊಕ್ಕಡ: ಕೊಕ್ಕಡ ಸಮೀಪದ ಬೂಡುಜಾಲು ಎಂಬಲ್ಲಿ ಕಾರು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿಯಾಗಿ ಓರ್ವ ಗಾಯಗೊಂಡ ಘಟನೆ ಜು.16ರಂದು ನಡೆದಿದೆ.

ಧರ್ಮಸ್ಥಳದಿಂದ ತುಮಕೂರಿಗೆ ತೆರಳುತ್ತಿದ್ದ ಕಾರು ಹಾಗೂ ಹಾಸನದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮಧ್ಯೆ ಡಿಕ್ಕಿ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರ ಪೈಕಿ ಪ್ರಶಾಂತ್ ಎಂಬವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

Leave a Reply

You May Have Missed

error: Content is protected !!