ಜು.18, 19 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

ಜು.18, 19 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

ಮಂಗಳೂರು: ಮುಂದಿನ ಎರಡು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್‌ ಅಲರ್ಟ್‌ ಘೋಷಿಸಿದೆ.

ಬುಧವಾರವೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆ ಮುಂದುವರೆದಿದೆ. ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Reply

You May Have Missed

error: Content is protected !!