ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹತ್ತು ಅಡಿ ಆಳದ ಗುಂಡಿಗೆ ಬಿದ್ದ ಘಟನೆ ಪೆರಾಜೆ ಗ್ರಾಮದ ದಾಸರಹಿತ್ಲಿನಲ್ಲಿ ಜು.18ರಂದು ಬೆಳಗ್ಗೆ ಸಂಭವಿಸಿದೆ.

ಕಾಸರಗೋಡಿನಿಂದ ಮಡಿಕೇರಿಗೆ ಮದುವೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ಕಾಸರಗೋಡು ಮೂಲದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a Reply

You May Have Missed

error: Content is protected !!