ಜು.20ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದ ಕಾರಣ ಶನಿವಾರ (ಜುಲೈ 20) ರಂದು ಪಿಯುಸಿವರೆಗಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಗಾಳಿ ಮಳೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.























Leave a Reply