ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

ಕೊಕ್ಕಡ : ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಅ.9ರಂದು ಭಾರತೀಯ ಮಜ್ದೂರ್ ಸಂಘದ, ಅಖಿಲ ಭಾರತೀಯ ಸಂಘಟನ ಕಾರ್ಯದರ್ಶಿ ಬಿ.ಸುರೇಂದ್ರನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಲ್ ವಿಶ್ವನಾಥ್ ಮತ್ತು ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಭೇಟಿ ನೀಡಿ ಕೇಂದ್ರದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿದುಕೊಂಡು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸೇವಾಧಾಮದ ಸ್ಥಾಪಕ ವಿನಾಯಕ ರಾವ್, ಸೇವಾ ಭಾರತೀಯ ಕಾರ್ಯದರ್ಶಿ ಬಾಲಕೃಷ್ಣ ನೈಮಿಷ ಮೊದಲಾದವರು ಉಪಸ್ಥಿತರಿದರು.

Leave a Reply

You May Have Missed

error: Content is protected !!