ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

ನೆಲ್ಯಾಡಿ: ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜಯಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ರಾಮಮೂರ್ತಿನಗರ ಬೆಂಗಳೂರು ಇಲ್ಲಿ ನಡೆದ ಪ್ರಾಂತ(ರಾಜ್ಯ) ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ ಕಿಶೋರ ವರ್ಗದ(50 ಕೆ.ಜಿ ವಿಭಾಗ) ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾನೆ.

ಕೊಕ್ಕಡದ ಗಾಣಗಿರಿ ಚಂದ್ರವತಿ ಮತ್ತು ಚಂದ್ರಶೇಖರ ಇವರ ಸುಪುತ್ರ.

Leave a Reply

You May Have Missed

error: Content is protected !!