ನೆಲ್ಯಾಡಿ: ಹೊಸಮಜಲು ಕಲಿಕಾ ಕೇಂದ್ರದಲ್ಲಿ ಸ್ವಚ್ಛತೆ ಕಾರ್ಯಕ್ರಮ

ನೆಲ್ಯಾಡಿ: ಹೊಸಮಜಲು ಕಲಿಕಾ ಕೇಂದ್ರದಲ್ಲಿ ಸ್ವಚ್ಛತೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ಹೊಸಮಜಲು ಕಲಿಕಾ ಕೇಂದ್ರದಲ್ಲಿ ಸ್ವಚ್ಛತೆ ಮಾಡಲಾಯಿತು.

ಸ್ವಚ್ಛತಾ ಕಾರ್ಯದಲ್ಲಿ ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಪದಾಧಿಕಾರಿಗಳು, ಸದಸ್ಯರು ಹಾಗೆಯೇ ಸೇವಾಪ್ರತಿನಿಧಿ ನಮಿತಾ.ಎಸ್ ಶೆಟ್ಟಿ ಭಾಗವಹಿಸಿದ್ದರು.

Leave a Reply

You May Have Missed

error: Content is protected !!