ಸುಬ್ರಹ್ಮಣ್ಯ: ನಶಾಮುಕ್ತ ಭಾರತ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

ಸುಬ್ರಹ್ಮಣ್ಯ: ನಶಾಮುಕ್ತ ಭಾರತ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಅ.12ರಂದು ನಶಾ ಮುಕ್ತ ಭಾರತ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ಡಾ.ದಿನೇಶ್ ಪಿ.ಟಿ ಪ್ರಾಂಶುಪಾಲರು, ಕೆ ಎಸ್ ಎಸ್ ಕಾಲೇಜ್ ಸುಬ್ರಹ್ಮಣ್ಯ ಅವರು ವಹಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಲತಾ ಕಮಿಲ ಅವರು ಪ್ರತಿಜ್ಞಾ ಸ್ವೀಕಾರವನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!