ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮ್ಯಾರಥಾನ್ ಓಟ

ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮ್ಯಾರಥಾನ್ ಓಟ

ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮ್ಯಾರಥಾನ್ ಓಟವು ನಡೆಯಿತು.

ಓಟದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸುಮಾರು 3ಕಿಲೋ ಮೀಟರ್ ಓಟದಲ್ಲಿ ಸಾಗುತ್ತಾ, ದೇಶ ಭಕ್ತಿಯ ಘೋಶವಾಕ್ಯಗಳನ್ನ ಕೂಗುತ್ತಾ ಹರ್ಷಿಸಿದರು.

ಕಾಲೇಜಿನ ಪ್ರಾಂಶುಪಾಲರಾದಚಂದ್ರಶೇಖರ್ ಕೆ ಇವರು ಚಾಲನೆಯನ್ನು ನೀಡಿದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ಗಣೇಶ್ ಕೆ ಮತ್ತು ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.

Leave a Reply

You May Have Missed

error: Content is protected !!