ಕಡಬ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಾತ್ವಿಕ್.ರೈ ಚೆಸ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಡಬ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಸಾತ್ವಿಕ್.ರೈ ಚೆಸ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಡಬ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್.ರೈ, ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಮಜಲು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅವರನ್ನು ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ -ಶಿಕ್ಷಕೇತರ ವೃಂದದವರು ಅಭಿನಂದಿಸಿದರು.

Leave a Reply

You May Have Missed

error: Content is protected !!