ಕೊಕ್ಕಡ ಪ್ರಾ.ಕೃಪ.ಸ.ಸಂಘಕ್ಕೆ ದ.ಕ ಜಿಲ್ಲಾ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ಪ್ರೋತ್ಸಾಹಕ ಪ್ರಶಸ್ತಿ

ಕೊಕ್ಕಡ ಪ್ರಾ.ಕೃಪ.ಸ.ಸಂಘಕ್ಕೆ ದ.ಕ ಜಿಲ್ಲಾ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ಪ್ರೋತ್ಸಾಹಕ ಪ್ರಶಸ್ತಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್.ಕೆ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ ಭಟ್.ಕೆ, ನಿರ್ದೇಶಕರಾದ ಜಾರಪ್ಪ ಗೌಡ.ಎಸ್, ವಿಶ್ವನಾಥ.ಕೆ, ಪದ್ಮನಾಭ.ಕೆ, ವಿಠಲ ಭಂಡಾರಿ, ಪ್ರೇಮಾವತಿ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!