ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕಡಬ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕಡಬ: ಸೈಂಟ್ ಆನ್ಸ್ ಶಾಲೆಯ ವಿದ್ಯಾರ್ಥಿಗಳು ದುರ್ಗಾಂಬ ಪದವಿ ಪೂರ್ವ ಕಾಲೇಜ್ ಅಲಂಕಾರ್ ನಲ್ಲಿ ನಡೆದ ವಲಯ ಮಟ್ಟದ ಪ್ರೌಢ ಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಭರತ್ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಗೆ ಭಾಜನಾಗಿರುತ್ತಾರೆ.

ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ- ಶಿಕ್ಷಕೇತರ ವೃಂದದವರು ಅಭಿನಂದಿಸಿರುತ್ತಾರೆ

Leave a Reply

You May Have Missed

error: Content is protected !!