ಪಡುಬೆಟ್ಟು ಶಾಲಾ ಬಾಲಕರ ಹಾಗೂ ಬಾಲಕಿಯರ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಪಡುಬೆಟ್ಟು ಶಾಲಾ ಬಾಲಕರ ಹಾಗೂ ಬಾಲಕಿಯರ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಹಿರೆಬಂಡಾಡಿ ಶಾಲೆಯಲ್ಲಿ ನಡೆದ ಉಪ್ಪಿನಂಗಡಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಡುಬೆಟ್ಟು ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಆಯ್ಕೆಯಾಗಿರುತ್ತದೆ ಅವರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕಿ ಲೀಲಾವತಿ.ಎಂ, ಪೋಷಕರಾದ ಶಿವಪ್ರಸಾದ್ ದುಗ್ಗಲ ಹಾಗೂ ಹನೀಫ್ ಉಳಿತೊಟ್ಟು ಅವರಿಗೆ ಮುಖ್ಯಶಿಕ್ಷಕಿ ಜೆಸ್ಸಿ.ಕೆ.ಎ‌., ಅವರು ಅಭಿನಂದನೆ ಸಲ್ಲಿಸಿರುತ್ತಾರೆ.

Leave a Reply

You May Have Missed

error: Content is protected !!