ಐವನ್ ಡಿಸೋಜರ ಮನೆಗೆ‌ ಕಲ್ಲು ತೂರಾಟ

ಐವನ್ ಡಿಸೋಜರ ಮನೆಗೆ‌ ಕಲ್ಲು ತೂರಾಟ

ರಾಜ್ಯಪಾಲರ ವಿರುದ್ಧ ಹೇಳಿಕೆ‌ ನೀಡಿದ್ದಾರೆ ಎನ್ನಲಾದ ವಿಧಾನಪರಿಷತ್ ಶಾಸಕ ಐವನ್ ಡಿಸೋಜರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.

ನಗರದ ವೆಲೆನ್ಸಿಯಾದಲ್ಲಿ ಐವನ್ ಡಿಸೋಜರ ಮನೆಯಿದ್ದು, ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯಾವಳಿಗಳನ್ನು ಪರಿಶೀಲಿಸಿ, ತನಿಖೆ ಮುಂದುವರಿಸಿದ್ದಾರೆ”.

Leave a Reply

You May Have Missed

error: Content is protected !!